ಸ್ನೇಹಿತರೊಂದಿಗೆ ಈಜಲು ತೆರಳಿದ್ದ PUC ವಿದ್ಯಾರ್ಥಿ ನೀರುಪಾಲು.! Dec 22, 2025 ಶಿವಮೊಗ್ಗ: ಪಿಯುಸಿ ವಿದ್ಯಾರ್ಥಿ ತುಂಗಾ ನದಿಯಲ್ಲಿ (Tunga River) ಈಜಲು ಹೋಗಿ ಮೃತಪಟ್ಟಿರುವ ಘಟನೆ ಘಟನೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ (Pillangiri) ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಗರದ ಕಾಮಾಕ್ಷಿ ಬೀದಿ ನಿವಾಸಿ, ಡಿವಿಎಸ್...