ಬೆಂಗಳೂರು: ರಾಜ್ಯ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳ ಅಬ್ಬರದ ನಡುವೆ ಹಲವು ಅಭಿವೃದ್ಧಿ ಕಾಮಗಾರಿಗಳು ಮತ್ತು ಇಲಾಖೆಗಳ ವೇತನಕ್ಕೆ ಅನುದಾನದ ಕೊರತೆ ಎದುರಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರ ನೇರ ಪರಿಣಾಮ ಈಗ...
ಬೆಂಗಳೂರು: ಬೀದಿನಾಯಿಗಳ ಹಾವಳಿ ಮತ್ತು ಅವುಗಳ ಮನಸ್ಥಿತಿ ಕುರಿತು ಸುಪ್ರೀಂಕೋರ್ಟ್(Supreme Court) ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ನಟಿ ರಮ್ಯಾ (Actress Ramya) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪುರುಷರ ಮನಸ್ಥಿತಿಯನ್ನು ನಾಯಿಗಳಿಗೆ ಹೋಲಿಸಿರುವ ಅವರು,...
ಶಿವಮೊಗ್ಗ: ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು ಮತ್ತು ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲೇ ಗುರುತಿಸಬೇಕು ಎಂದು ಡೆತ್ ನೋಟ್ ಬರೆದಿಟ್ಟು 21 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ...
ಬೆಂಗಳೂರು: ಜಾಗತಿಕ ಕ್ರೀಡಾಕೂಟಗಳಲ್ಲಿ ಸದ್ದು ಮಾಡುತ್ತಿರುವ ಕರ್ನಾಟಕದ ನಂದಿನಿ (Nandini) ಬ್ರ್ಯಾಂಡ್, ಈಗ ಐಪಿಎಲ್ 2026ರಲ್ಲಿ (IPL 2026) ಕರ್ನಾಟಕದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜೊತೆ ಕೈಜೋಡಿಸಲು ಆಸಕ್ತಿ ವ್ಯಕ್ತಪಡಿಸಿದೆ. ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್...
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಸಿಸಿಬಿಗೆ ದೂರು ನೀಡಿದ್ದರು. ಆದರೆ, ದೂರು ನೀಡಿ ಹಲವು...
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಅಹಿತಕರ ಘಟನೆಗಳನ್ನು ತಡೆಯಲು ಮತ್ತು ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ ಗೃಹ ಇಲಾಖೆ ಸರ್ವಸನ್ನದ್ಧವಾಗಿದೆ. ಅತಿಯಾಗಿ ಮದ್ಯಪಾನ ಮಾಡಿ ಸಂಕಷ್ಟಕ್ಕೆ ಸಿಲುಕುವವರನ್ನು ರಕ್ಷಿಸಲು ಪೊಲೀಸರು ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ...