Home State Politics National More
STATE NEWS
Home » Karnataka

Karnataka

POCSO Case | ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂ ಬಿಗ್ ರಿಲೀಫ್!

Dec 2, 2025

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಬಿಗ್ ರಿಲೀಫ್ ಸಿಕ್ಕಿದೆ. ಪೋಕ್ಸೋ (POCSO) ಕಾಯ್ದೆಯಡಿ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ...

ರೈತರ ಬೆಳೆ ಕಾಯುತ್ತಿದ್ದಾಳೆ ಬಾಲಿವುಡ್ ನಟಿ Sunny Leone! ವಿಚಿತ್ರ ಐಡಿಯಾ ವೈರಲ್

Dec 2, 2025

ಸಾಮಾನ್ಯವಾಗಿ ರೈತರು ತಮ್ಮ ಹೊಲದಲ್ಲಿ ಬೆಳೆದ ಬೆಳೆಗಳಿಗೆ ಕಾಗೆ-ಪಕ್ಷಿಗಳ ಕಾಟ ತಪ್ಪಿಸಲು ಅಥವಾ ಜನರ ಕೆಟ್ಟ ದೃಷ್ಟಿ ಬೀಳದಂತೆ ತಡೆಯಲು ‘ಬೆದರು ಬೊಂಬೆ’ಗಳನ್ನು (Scarecrows) ನಿಲ್ಲಿಸುವುದನ್ನು ನಾವು ನೋಡಿದ್ದೇವೆ. ಆದರೆ, ಕರ್ನಾಟಕ ಮತ್ತು ಆಂಧ್ರಪ್ರದೇಶದ...

​’Yezdi’ ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಕ್ಲಾಸಿಕ್ ಲೆಜೆಂಡ್ಸ್ ಪರ ಹೈಕೋರ್ಟ್ ಮಹತ್ವದ ತೀರ್ಪು!

Dec 2, 2025

ಬೆಂಗಳೂರು: ಯೆಜ್ಡಿ (Yezdi) ಬೈಕ್ ಪ್ರಿಯರಿಗೆ ಮತ್ತು ಕ್ಲಾಸಿಕ್ ಲೆಜೆಂಡ್ಸ್ ಸಂಸ್ಥೆಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ‘ಯೆಜ್ಡಿ’ ಟ್ರೇಡ್‌ಮಾರ್ಕ್ ಬಳಸದಂತೆ ಕ್ಲಾಸಿಕ್ ಲೆಜೆಂಡ್ಸ್ ಕಂಪನಿಯ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ. ನವೆಂಬರ್...

‘ರಾಜಕೀಯ ದುರುದ್ದೇಶದ ಕೇಸ್‌’: ಶಿಕ್ಷೆ ಅಮಾನತಿಗೆ ಪ್ರಜ್ವಲ್‌ ರೇವಣ್ಣ ಅರ್ಜಿ

Dec 1, 2025

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡಬೇಕು ಎಂದು ಕೋರಿ...

ಶತಕ ಬಾರಿಸಲು ಸಜ್ಜಾದ ‘ಕೆಂಪು ಸುಂದರಿ’: 100ರ ಗಡಿ ದಾಟುವ ಭೀತಿಯಲ್ಲಿ Tomato!

Dec 1, 2025

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಅಡುಗೆಮನೆಯ ಪ್ರಮುಖ ತರಕಾರಿಯಾದ ಟೊಮ್ಯಾಟೋ ಬೆಲೆ ಮತ್ತೊಮ್ಮೆ ಏರಿಕೆಯ ಹಾದಿ ಹಿಡಿದಿದೆ. ಅನಿರೀಕ್ಷಿತ ಹವಾಮಾನ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ, ಮುಂದಿನ ಕೆಲವೇ ದಿನಗಳಲ್ಲಿ ಟೊಮ್ಯಾಟೋ ಬೆಲೆ...

ರಾಜ್ಯದಲ್ಲಿ ‘Ditwah’ ಚಂಡಮಾರುತದ ಅಬ್ಬರ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ

Nov 30, 2025

ಬೆಂಗಳೂರು: ‘ದಿತ್ವಾ’ ಚಂಡಮಾರುತದ ಪ್ರಭಾವವು ಇದೀಗ ಕರ್ನಾಟಕದ ಮೇಲೂ ಬೀರಲಿದ್ದು, ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಣಾಮವಾಗಿ ವಾತಾವರಣದಲ್ಲಿ ಬದಲಾವಣೆಯಾಗಿದ್ದು, ಕರಾವಳಿ...

Shorts Shorts