Home State Politics National More
STATE NEWS
Home » Karnataka

Karnataka

ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿಲ್ಲ: S.V.ಸಂಕನೂರು ಆರೋಪ

Nov 24, 2025

ದಾಂಡೇಲಿ(ಉತ್ತರಕನ್ನಡ): ಪ್ರಸ್ತುತ ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕಾದ ಆದ್ಯತೆಯನ್ನು ನೀಡುತ್ತಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರವನ್ನು ಪರಿಗಣಿಸದಿರುವುದು ವಿಷಾದನೀಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು ಬೇಸರ ವ್ಯಕ್ತಪಡಿಸಿದರು. ​ಸೋಮವಾರ ನಗರದ ಪ್ರವಾಸಿ...

Belagavi ಅಧಿವೇಶನದಲ್ಲಿ ಮತ್ತೆ ಸದ್ದು ಮಾಡಲಿದೆ ಗಡಿ ವಿವಾದ? ಜ. 21ಕ್ಕೆ ಸುಪ್ರೀಂನಲ್ಲಿ ಮಹತ್ವದ ವಿಚಾರಣೆ ಸಾಧ್ಯತೆ!

Nov 24, 2025

ಬೆಳಗಾವಿ: ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಷಯ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ದಟ್ಟವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಗಡಿ...

Railway ಇಲಾಖೆಯಲ್ಲಿ ಮತ್ತೆ Hindi ಹೇರಿಕೆ ಆರೋಪ; ಬ್ಯಾನರ್‌ನಲ್ಲಿ ಕನ್ನಡ ಮಾಯ, ನೆಟ್ಟಿಗರ ಆಕ್ರೋಶ

Nov 22, 2025

ಹುಬ್ಬಳ್ಳಿ: ಇಲ್ಲಿನ ರೈಲ್ ಸೌಧದಲ್ಲಿ ನಡೆದ ನೈರುತ್ಯ ರೈಲ್ವೆ ವಲಯದ (SWR) ಪಟ್ಟಣ ಅಧಿಕೃತ ಭಾಷಾ ಅನುಷ್ಠಾನ ಸಮಿತಿಯ (TOLIC) 78ನೇ ಸಭೆ ಈಗ ಭಾಷಾ ವಿವಾದದ ಕೇಂದ್ರಬಿಂದುವಾಗಿದೆ. ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ....

ಗೋವಾ IFFI: ಕರ್ನಾಟಕದ ಸ್ಟಾಲ್‌ನಲ್ಲಿ ಗಮನ ಸೆಳೆಯುತ್ತಿದೆ ‘ಶೋಲೆ’ ಚಿತ್ರದ ಐತಿಹಾಸಿಕ ಬೈಕ್!

Nov 21, 2025

ಪಣಜಿ: ಗೋವಾದಲ್ಲಿ ನಡೆಯುತ್ತಿರುವ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ(IFFI) ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ಸಿನಿಮಾ ‘ಶೋಲೆ’ ಚಿತ್ರದಲ್ಲಿ ಬಳಸಲಾದ ಒರಿಜಿನಲ್ ಬೈಕ್ ಇದೀಗ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಬಾಲಿವುಡ್ ದಿಗ್ಗಜರಾದ ಅಮಿತಾಭ್ ಬಚ್ಚನ್ ಮತ್ತು ಧರ್ಮೇಂದ್ರ ಅವರು...

ವಾಹನ ಸವಾರರಿಗೆ Bumper Offer: ಬಾಕಿ ಸಂಚಾರ ದಂಡ ಪಾವತಿಗೆ ಮತ್ತೆ 50% Discount ಘೋಷಣೆ!

Nov 21, 2025

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಮತ್ತು ಆರ್.ಟಿ.ಓ ದಂಡ ಪಾವತಿಗೆ ಸರ್ಕಾರವು ಶೇ. 50ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಈ ರಿಯಾಯಿತಿ...

State Politics | CM ಹೇಳಿಕೆಯಿಂದ ರೊಚ್ಚಿಗೆದ್ದ ಡಿಕೆಶಿ ಬಣ; ಶಕ್ತಿ ಪ್ರದರ್ಶನಕ್ಕೆ ದೆಹಲಿಗೆ ಹಾರಿದ ಶಾಸಕರ ದಂಡು!

Nov 20, 2025

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತೆ ಜೋರಾಗಿದ್ದು, ದಿಢೀರ್ ಬೆಳವಣಿಗೆಯೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಶಾಸಕರ ದಂಡು ದೆಹಲಿಯತ್ತ ಮುಖ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪೂರ್ಣಾವಧಿ ಅಧಿಕಾರದ ಹೇಳಿಕೆ...

1 4 5 6 7 8 12
Shorts Shorts