Short Circuit ನಿಂದ ಮನೆ ಧಗಧಗ: ಕ್ಷಣಾರ್ಧದಲ್ಲೇ ಸುಟ್ಟು ಭಸ್ಮವಾಯ್ತು ಮನೆಯಲ್ಲಿದ್ದ ವಸ್ತುಗಳು.! Dec 11, 2025 ಹುಬ್ಬಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Electric Short Circuit) ಮನೆಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಹುಬ್ಬಳ್ಳಿಯ (Hubballi) ಈಶ್ವರ ನಗರದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್...