Kheni Port | ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಾಳೆ(ನ.25) ಅಂಕೋಲಾ ಬಂದ್! Nov 24, 2025 ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕೇಣಿಯಲ್ಲಿ ನಿರ್ಮಿಸಲಾಗುತ್ತಿರುವ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ‘ಅಂಕೋಲಾ ಉತ್ತರ ಕನ್ನಡ...