Unmarried Shock ಇಷ್ಟು ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದ ವ್ಯಕ್ತಿ ಮಾಡಿದ್ದೇನು ಗೊತ್ತಾ? Nov 3, 2025 ಕಾರವಾರ: ವಯಸ್ಸಾದರೂ ಮದುವೆಯಾಗದೇ ಇರುವುದನ್ನು ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಯೋರ್ವ ಖಿನ್ನತೆಗೆ ಒಳಗಾಗಿ ತನಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಮಾರುತಿಗಲ್ಲಿಯ...