Koppal Gang Rape Case | ಆರೋಪಿಗಳನ್ನು ಬಂಧಿಸಿದ ಖಾಕಿ ಪಡೆ! Nov 17, 2025 ಕೊಪ್ಪಳ: ಜಿಲ್ಲೆಯ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ರಾಮ್ ಎಲ್ ಅರಸಿದ್ದಿ (Dr. Ram L Arasiddi)...