Fashion Designer Course ಹೆಸರಲ್ಲಿ ಲಕ್ಷ ಲಕ್ಷ ದೋಖಾ: 30 ವಿದ್ಯಾರ್ಥಿಗಳ ಸ್ಥಿತಿ ಅತಂತ್ರ! Dec 16, 2025 ಬೆಂಗಳೂರು: ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ದೇವಾಂಶ್ ಡಿಸೈನರ್ ಬೊಟಿಕ್ (Devaansh Designer Boutique) ಮಾಲಕಿ ವಿರುದ್ಧ ಗಂಭೀರ ವಂಚನೆಯ ಆರೋಪ ಕೇಳಿಬಂದಿದೆ. ಫ್ಯಾಷನ್ ಡಿಸೈನಿಂಗ್ ಕೋರ್ಸ್ (Fashion Designer Course) ಹೆಸರಲ್ಲಿ ಲಕ್ಷಾಂತರ ರೂಪಾಯಿ ಶುಲ್ಕ...