HK Patil ವಿರುದ್ಧ ಭೂ ಕಬಳಿಕೆ ಆರೋಪ: ರಾಜೀನಾಮೆಗೆ Suresh Kumar ಟಾಂಗ್! Dec 11, 2025 ಬೆಳಗಾವಿ: ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರ ವಿರುದ್ಧ ಗಂಭೀರ ಸ್ವರೂಪದ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಸ್ವತಃ ಸುಪ್ರೀಂ ಕೋರ್ಟ್ ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಹುಬ್ಬಳ್ಳಿಯ...