Shocking News: ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ Tourist ಬಸ್! ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Dec 15, 2025 ಮಡಿಕೇರಿ: ಪ್ರವಾಸಿ ಬಸ್ಸೊಂದು ನಡುರಸ್ತೆಯಲ್ಲೇ ಬೆಂಕಿಗಾಹುತಿಯಾಗಿ ಧಗಧಗನೆ ಹೊತ್ತಿ ಉರಿದ ಭಯಾನಕ ಘಟನೆ ವಿರಾಜಪೇಟೆ ತಾಲೂಕಿನ ಮಾಕುಟ್ಟ ಸಮೀಪ ಸಂಭವಿಸಿದೆ. ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಸೋಮವಾರ ಈ ಅವಘಡ ನಡೆದಿದ್ದು, ಅದೃಷ್ಟವಶಾತ್ ಯಾವುದೇ...