Dharmasthala Case | ಜೈಲಿನಿಂದ ಬಂದ ಬೆನ್ನಲ್ಲೇ ರಕ್ಷಣೆ ಕೋರಿ ಪೊಲೀಸರ ಮೊರೆ ಹೋದ ಚಿನ್ನಯ್ಯ! Dec 20, 2025 ಬೆಳ್ತಂಗಡಿ : ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Skull Case) ಪ್ರಮುಖ ಆರೋಪಿ ಚಿನ್ನಯ್ಯ, ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಇರುವ ಕಾರಣ ರಕ್ಷಣೆ ನೀಡಬೇಕೆಂದು ಕೋರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ...