Nov 2, 2025
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಯಲ್ಲಿ ನೀರಾಡಿ ಕೊಚ್ಚಿ ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಓರ್ವ ಬಾಲಕಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವ ಭೀಕರ ಘಟನೆ ನಡೆದಿದೆ. ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಬರಲಾಗಿತ್ತು. ನಾಲೆ...