Nov 5, 2025
ಬೆಂಗಳೂರಿನ ಉತ್ತರಹಳ್ಳಿ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ದುಷ್ಕರ್ಮಿಗಳು ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ. ಶ್ರೀಲಕ್ಷ್ಮೀ (65) ಎಂಬುವವರು ಕೊಲೆಯಾದ ವೃದ್ಧೆ. ಮನೆಯಲ್ಲಿ ಏಕಾಂಗಿಯಾಗಿದ್ದ ವೃದ್ಧೆಯನ್ನು ಗುರಿಯಾಗಿಸಿಕೊಂಡು ಈ...