ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಮಂದಿ Bangla ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ! Dec 10, 2025 ಉಡುಪಿ: ಕರಾವಳಿಯ ಭದ್ರತೆಗೆ ಸವಾಲಾಗಿದ್ದ ಅಕ್ರಮ ವಲಸಿಗರ ಪ್ರಕರಣವೊಂದರಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದು ಮಲ್ಪೆಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳಿಗೆ 2 ವರ್ಷಗಳ...