Earthquake Alert ಕಲಬುರಗಿಯಲ್ಲಿ ಮತ್ತೆ ಕಂಪಿಸಿದ ಭೂಮಿ! Nov 1, 2025 ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಕಮಲಾಪುರ ತಾಲೂಕಿನ ಮಸಳಾಪುರ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಸಳಾಪುರ ಗ್ರಾಮದಿಂದ ಸುಮಾರು 1.5 ಕಿಲೋಮೀಟರ್ ದೂರದಲ್ಲಿ ಗ್ರಾಮಸ್ಥರಿಗೆ ಭೂಕಂಪನದ ಅನುಭವವಾಗಿದೆ. ಈ...