MLC Election | ವಿಧಾನ ಪರಿಷತ್ ಕದನಕ್ಕೆ ಕಾಂಗ್ರೆಸ್ ಸಿದ್ಧ; ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆ! Dec 31, 2025 ಬೆಂಗಳೂರು: ಮುಂಬರುವ ವಿಧಾನ ಪರಿಷತ್ (MLC Election) ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಹಳೇ ಹುಲಿಗಳು ಹಾಗೂ ಹೊಸ ಮುಖಗಳ...