Home State Politics National More
STATE NEWS
Home » Mundgod

Mundgod

ಮುಂಡಗೋಡಿನಲ್ಲಿ Tibet ಧರ್ಮಗುರುಗಳ ದರ್ಶನ: ದಲೈ ಲಾಮಾ ಭೇಟಿಯಾದ ಕೇಂದ್ರ ಸಚಿವ ಕಿರಣ್ ರಿಜಿಜು; ‘ಭಗವದ್ಗೀತೆ’ ಸಮರ್ಪಣೆ

Dec 28, 2025

ಮುಂಡಗೋಡ: ಟಿಬೆಟಿಯನ್ ಧರ್ಮಗುರು ಪರಮಪೂಜ್ಯ 14ನೇ ದಲೈ ಲಾಮಾ ಅವರ 90ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾನುವಾರ ಭೇಟಿ ನೀಡಿ, ಧರ್ಮಗುರುಗಳ ಆಶೀರ್ವಾದ...

Tibetian Colony ಯಲ್ಲಿ ಆಧ್ಯಾತ್ಮಿಕ ಸಂಗಮ: ದಲೈ ಲಾಮಾ ಆಶೀರ್ವಾದ ಪಡೆದ ಶಾಸಕ ಶಿವರಾಮ ಹೆಬ್ಬಾರ್

Dec 28, 2025

ಮುಂಡಗೋಡ: ಶಾಂತಿ ಮತ್ತು ಮಾನವೀಯತೆ ಜಗತ್ತಿನ ಉಳಿವಿಗಾಗಿ ಅತ್ಯಗತ್ಯ ಎಂಬ ಸಂದೇಶದೊಂದಿಗೆ ಮುಂಡಗೋಡಿನ ಟಿಬೆಟಿಯನ್ ಕಾಲೋನಿ ಭಾನುವಾರ ಅಪರೂಪದ ಆಧ್ಯಾತ್ಮಿಕ ಕ್ಷಣಗಳಿಗೆ ಸಾಕ್ಷಿಯಾಯಿತು. ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಲೋನಿಗೆ...

Poachers Arrest | ಅರಣ್ಯ ಇಲಾಖೆ ಕಾರ್ಯಾಚರಣೆ; ಜಿಂಕೆ ಚರ್ಮ, ಕಾಡುಹಂದಿ ಮಾಂಸ ಸಾಗಿಸುತ್ತಿದ್ದ ಐವರ ಬಂಧನ

Dec 8, 2025

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ವನ್ಯಜೀವಿಗಳ ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬಾಳೆಕೊಪ್ಪ (ಕರ್ಕಲ ಜಡ್ಡಿ)...

Short Circuit ಅವಘಡ; ಹೊತ್ತಿ ಉರಿದ ಫರ್ನಿಚರ್ ಅಂಗಡಿ, 50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

Dec 7, 2025

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬಳಿ ಬರುವ ಫರ್ನಿಚರ್ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ​ಈ ಅಗ್ನಿ ಅನಾಹುತದಿಂದಾಗಿ...

ಹೇಳಿಕೊಳ್ಳೋಕೆ Engineer: ಮಾರಾಟ ಮಾಡುತ್ತಿದ್ದುದು ಚರಸ್‌! 8 ಲಕ್ಷ ಮೌಲ್ಯದ ಮಾದಕ ವಸ್ತು ವಶ

Nov 21, 2025

ಉತ್ತರಕನ್ನಡ: ಜಿಲ್ಲೆಯ ​ಮುಂಡಗೋಡ ಪಟ್ಟಣದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಂಜಿನಿಯರ್ ಒಬ್ಬನನ್ನು ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚರಸ್ ವಶಪಡಿಸಿಕೊಳ್ಳಲಾಗಿದೆ. ​ಪಟ್ಟಣದ ಸುಭಾಷ್...

Horrible Accident: ರೈತನ ಕಾಲು ತೆಗೆದ ಟ್ರ್ಯಾಕ್ಟರ್ ರೂಟರ್!

Nov 3, 2025

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತಿವೇರಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ರೂಟರ್‌ನಲ್ಲಿ ಕಾಲು ಸಿಲುಕಿ ರೈತನೊಬ್ಬನ ಕಾಲು ತುಂಡಾದ ಘಟನೆ ನಡೆದಿದೆ. ಮಲವಳ್ಳಿ ಗ್ರಾಮದ ತುಕಾರಾಂ ಹನುಮಂತಪ್ಪ ಪಾಟೀಲ್...

Shorts Shorts