BJP Politics: ಐದು ವರ್ಷಕ್ಕೊಮ್ಮೆ ಬದಲಾಗುವ ಶಾಸಕರು ಬೇಡ: ಚಾಮರಾಜ ಟಿಕೆಟ್‌ಗಾಗಿ ಪ್ರತಾಪ್ ಸಿಂಹ ಮತ್ತು ನಾಗೇಂದ್ರ ನಡುವೆ ಜಂಗಿ ಕುಸ್ತಿ Jan 7, 2026 ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷಗಳ ಬಾಕಿ ಇರುವಂತೆಯೇ ಮೈಸೂರು ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಗುದ್ದಾಟ ಆರಂಭವಾಗಿದೆ. ಚಾಮರಾಜ ಕ್ಷೇತ್ರದ ಟಿಕೆಟ್‌ಗಾಗಿ ಮಾಜಿ ಸಂಸದ ಪ್ರತಾಪ್ ಸಿಂಹ (MP Pratap...