KSCA ನೂತನ ಸಾರಥಿಗಳಿಂದ ಸಿಎಂ ಸಿದ್ದರಾಮಯ್ಯ ಭೇಟಿ: ವೆಂಕಟೇಶ್ ಪ್ರಸಾದ್, ಸಂತೋಷ್ ಮೆನನ್‌ಗೆ ಅಭಿನಂದನೆ Dec 10, 2025 ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಬುಧವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು....