ಕೊಪ್ಪಳ: ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಸಮಯದಲ್ಲಿ ಸ್ಟ್ರೆಚರ್ ಮತ್ತು ವೀಲ್ ಚೇರ್ ದೊರೆಯದೆ, ಅಸ್ವಸ್ಥ ತಾಯಿಯನ್ನು ಮಗನೇ ಎತ್ತಿಕೊಂಡು ಮೂರು ಅಂತಸ್ತು ಇಳಿದು ತುರ್ತು ಚಿಕಿತ್ಸಾ ಘಟಕಕ್ಕೆ ಕರೆದೊಯ್ದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ....
ದಾಂಡೇಲಿ(ಉತ್ತರಕನ್ನಡ): ಪ್ರಸ್ತುತ ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕಾದ ಆದ್ಯತೆಯನ್ನು ನೀಡುತ್ತಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರವನ್ನು ಪರಿಗಣಿಸದಿರುವುದು ವಿಷಾದನೀಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರು ಬೇಸರ ವ್ಯಕ್ತಪಡಿಸಿದರು. ಸೋಮವಾರ ನಗರದ ಪ್ರವಾಸಿ...
ಹುಬ್ಬಳ್ಳಿ: ಇಲ್ಲಿನ ರೈಲ್ ಸೌಧದಲ್ಲಿ ನಡೆದ ನೈರುತ್ಯ ರೈಲ್ವೆ ವಲಯದ (SWR) ಪಟ್ಟಣ ಅಧಿಕೃತ ಭಾಷಾ ಅನುಷ್ಠಾನ ಸಮಿತಿಯ (TOLIC) 78ನೇ ಸಭೆ ಈಗ ಭಾಷಾ ವಿವಾದದ ಕೇಂದ್ರಬಿಂದುವಾಗಿದೆ. ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ....
ಮೈಸೂರು: ನಗರದ ಪ್ರಸಿದ್ಧ ಜಿ.ಆರ್.ಎಸ್ ಫ್ಯಾಂಟಸಿ ಪಾರ್ಕ್ (GRS Fantasy Park) ನಲ್ಲಿ ಆಟ ಆಡುತ್ತಿದ್ದಾಗ ಯಂತ್ರವೊಂದರಲ್ಲಿ ತಾಂತ್ರಿಕ ಲೋಪ ಉಂಟಾಗಿ, ದೆಹಲಿ (Delhi) ಯ ವ್ಯಕ್ತಿಯೊಬ್ಬರ ಕಾಲಿನ ಎರಡು ಬೆರಳುಗಳು ಕಟ್ ಆಗಿರುವ...
ಭಟ್ಕಳ: ಕಡಲತೀರದಲ್ಲಿನ ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಮನಬಂದಂತೆ ಮೋಜು ಮಸ್ತಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಪೊಲೀಸರು ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿ ಆಗಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ ಘಟನೆ ತಾಲ್ಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿ ಕಾಲೋನಿಯಲ್ಲಿ ಸಂಭವಿಸಿದ ದುರಂತವೊಂದರಲ್ಲಿ, ಸಿಮೆಂಟ್ ಮಿಕ್ಸರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಒಂದೂವರೆ ವರ್ಷದ ಮಗುವಿನ ಮೇಲೆ ಗೋಡೆ ಕುಸಿದು ಧಾರುಣವಾಗಿ ಸಾವನ್ನಪ್ಪಿದ ಘಟನೆ...