RCB ಫ್ರಾಂಚೈಸಿಗೆ ಹೊಸ ಮಾಲೀಕರಿಗಾಗಿ ಹುಡುಕಾಟ? Nov 6, 2025 ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಅತ್ಯಂತ ಜನಪ್ರಿಯ ತಂಡಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿಯ ಮಾಲೀಕತ್ವವು ಶೀಘ್ರದಲ್ಲೇ ಬದಲಾಗುವ ಸಾಧ್ಯತೆ ಇದೆ. ಆರ್‌ಸಿಬಿ ತಂಡದ ಪೋಷಕ ಕಂಪನಿಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್(USL),...