Jan 1, 2026
ಸ್ವಿಟ್ಜರ್ಲೆಂಡ್: ಹೊಸ ವರ್ಷದ ಸಂಭ್ರಮಾಚರಣೆಯ ಮಜಾದಲ್ಲಿದ್ದ ಸ್ವಿಟ್ಜರ್ಲೆಂಡ್‌ನ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ಆಲ್ಪ್ಸ್ ಪರ್ವತ ಶ್ರೇಣಿಯ ಐಷಾರಾಮಿ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿ (Crans-Montana) ಕಿಕ್ಕಿರಿದು ತುಂಬಿದ್ದ ಬಾರ್ ಒಂದರಲ್ಲಿ ಭಾರಿ...