MS Umesh | ಕನ್ನಡದ ಹಿರಿಯ ನಟ `ಕಥಾಸಂಗಮ’ದ ತಿಮ್ಮರಾಯ ಇನ್ನಿಲ್ಲ! Nov 30, 2025 ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಮೈಸೂರು ಶ್ರೀಕಂಠಯ್ಯ ಉಮೇಶ್ (ಎಂ.ಎಸ್. ಉಮೇಶ್) ಅವರು ಭಾನುವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...