Nov 11, 2025
ರಾಜ್ಯದ ಲಕ್ಷಾಂತರ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದಿಂದ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಪಡೆಯುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಆಪರೇಷನ್ ಬಿಪಿಎಲ್ ಕಾರ್ಡ್’ ಎಂಬ ಮಹತ್ವದ...