Shamanur Shivashankarappa Death: ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಅವರ ಅಂತ್ಯಕ್ರಿಯೆ Dec 15, 2025 ದಾವಣಗೆರೆ: ಕಾಂಗ್ರೆಸ್ನ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) (Shamanur Shivashankarappa) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ...