Chitradurga ಬಸ್ ದುರಂತ: ಅಪಘಾತಕ್ಕೀಡಾದ ಬಸ್ಸಿನಲ್ಲಿದ್ದ ಪ್ರಯಾಣಿಕರ ಪಟ್ಟಿ ಇಲ್ಲಿದೆ Dec 25, 2025 ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ಕಂಟೈನರ್ ಮತ್ತು ಬಸ್ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಸಿಲುಕಿದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಅಧಿಕೃತ ಪಟ್ಟಿ ಇದೀಗ ಲಭ್ಯವಾಗಿದೆ....