ಹಸಿರು ಸಾರಿಗೆಗೆ ಗ್ರೀನ್ ಸಿಗ್ನಲ್ | ಕೇಂದ್ರ ಸರ್ಕಾರಿಂದ ಕರ್ನಾಟಕಕ್ಕೆ 6,862 ಎಲೆಕ್ಟ್ರಿಕ್ ಬಸ್‌ಗಳ ನಿಯೋಜನೆ Dec 3, 2025 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಬಸ್‌ಗಳ (Electric Buses) ನಿಯೋಜನೆಯನ್ನು ಹೆಚ್ಚಿಸಿದೆ. ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ (Bengaluru South...