Station Suicide | ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಠಾಣೆಯಲ್ಲೇ ಪೇದೆ ಆತ್ಮ*ಹತ್ಯೆ.! Jan 8, 2026 ಶಿವಮೊಗ್ಗ: ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಜಕ್ರಿಯಾ (55) ಅವರು ಠಾಣೆಯ ಒಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide)ಮಾಡಿಕೊಂಡಿದ್ದಾರೆ. ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಪೊಲೀಸ್ ಠಾಣೆ (Doddapete...