Home State Politics National More
STATE NEWS
Home » Police

Police

Shocking Accident | ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರಕ್‌ನಲ್ಲಿ ಸಿಲುಕಿ ಗಂಟೆಗಟ್ಟಲೆ ನರಳಾಡಿದ ಚಾಲಕ!

Dec 2, 2025

ಉತ್ತರಕನ್ನಡ: ​ನಿಯಂತ್ರಣ ತಪ್ಪಿದ ಟ್ರಕ್ ಒಂದು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪರಿಣಾಮ ಟ್ರಕ್ ಚಾಲಕ ವಾಹನದೊಳಗೇ ಗಂಟೆಗಟ್ಟಲೆ ಸಿಲುಕಿ ನರಳಾಡಿದ ಘಟನೆ ನಡೆದಿದೆ. ಜೋಯಿಡಾ–ಜಗಲಬೇಟ್‌ನಿಂದ ದಾಂಡೇಲಿಗೆ ಸಂಪರ್ಕಿಸುವ ತಾಲೂಕಿನ...

ಖಾಕಿ ಕಳಂಕ: ಅಪರಾಧ ಕೃತ್ಯಗಳಲ್ಲಿ ಪೊಲೀಸರ ಭಾಗಿ, 10 ತಿಂಗಳಲ್ಲಿ 124 ಸಿಬ್ಬಂದಿ ಅಮಾನತು!

Nov 28, 2025

ಬೆಂಗಳೂರು: ಅಪರಾಧಿಗಳಲ್ಲಿ ಭಯ ಹುಟ್ಟಿಸಿ, ಜನಸಾಮಾನ್ಯರಲ್ಲಿ ಧೈರ್ಯ ತುಂಬಬೇಕಾದ ಪೊಲೀಸರೇ ಈಗ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಆಘಾತಕಾರಿ ಬೆಳವಣಿಗೆ ರಾಜಧಾನಿಯಲ್ಲಿ ಕಂಡುಬಂದಿದೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಸದ್ಯ ವಿಶ್ವಾಸಾರ್ಹತೆಯ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ರಕ್ಷಣೆ...

ಹೊಸ ವರ್ಷಾಚರಣೆಗೆ ಖಾಕಿ ಪಡೆ ಹೈಟೆಕ್ ಸಿದ್ಧತೆ; ಎಂ.ಜಿ. ರೋಡ್, ಬ್ರಿಗೇಡ್ ರಸ್ತೆಗಳ ಮೇಲೆ Drone ಹದ್ದಿನ ಕಣ್ಣು!

Nov 28, 2025

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರದ ಹೃದಯಭಾಗವಾದ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರಿಕ್ಟ್ (CBD) ಪ್ರದೇಶದಲ್ಲಿ ಜನಜಂಗುಳಿಯನ್ನು ನಿಯಂತ್ರಿಸಲು ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಭರ್ಜರಿ ತಯಾರಿ ನಡೆಸಿದ್ದಾರೆ. ಎಂ.ಜಿ....

CCB ಕಾರ್ಯಾಚರಣೆ: ವಿದೇಶಿ ಪ್ರಜೆ ಬಳಿ ಇದ್ದ 23.74 ಕೋಟಿ ಮೌಲ್ಯದ ಮಾದಕ ವಸ್ತು ವಶ

Nov 25, 2025

ಬೆಂಗಳೂರು: ನಗರದಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಸಿಸಿಬಿ (CCB) ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಿದೇಶಿ...

ಕಾರವಾರದ ಚಿನ್ನದ ವ್ಯಾಪಾರಿಯ ದರೋಡೆ; PSI ಮಾಳಪ್ಪ, ಪ್ರವೀಣಕುಮಾರ್ ಸೇರಿ ನಾಲ್ವರು Arrest!!

Nov 25, 2025

ದಾವಣಗೆರೆ: ರಕ್ಷಣೆ ನೀಡಬೇಕಾದ ಪೊಲೀಸರೇ ದರೋಡೆಕೋರರಂತೆ ವರ್ತಿಸಿ, ಚಿನ್ನದ ವ್ಯಾಪಾರಿಯೊಬ್ಬನನ್ನು ಬೆದರಿಸಿ ಚಿನ್ನಾಭರಣ ದೋಚಿದ್ದ ಇಬ್ಬರು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು (ಪಿಎಸ್‌ಐ) ಬಂಧಿಸಿದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪಿಎಸ್‌ಐಗಳಾದ ಮಾಳಪ್ಪ...

ಭಾರೀ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್: 12.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

Nov 22, 2025

ಹೊನ್ನಾವರ(ಉತ್ತರ ಕನ್ನಡ): ತಾಲೂಕಿನ ಅಗ್ರಹಾರ ಗ್ರಾಮದ ಮಣ್ಣಗದ್ದೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಹೊನ್ನಾವರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ, ಆತನಿಂದ ಕಳುವಾಗಿದ್ದ ಸುಮಾರು 12.5 ಲಕ್ಷ...

Shorts Shorts