ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ: ಇಬ್ಬರು ನಾಯಕರ Mid Night ಮೀಟಿಂಗ್! Nov 26, 2025 ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಮತ್ತು ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಡರಾತ್ರಿ ನಡೆಸಿದ ರಹಸ್ಯ ಸಭೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ...