ನಾಳೆ ಕಾರವಾರಕ್ಕೆ ಡಿ.ಕೆ ಶಿವಕುಮಾರ್: ಕರಾವಳಿ ಉತ್ಸವದಲ್ಲಿ ಭಾಗಿಯಾಗಲಿರುವ DCM Dec 27, 2025 ಕಾರವಾರ: ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಡಿಸೆಂಬರ್ 28, ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಭೇಟಿ ನೀಡಲಿದ್ದು, ಸುಪ್ರಸಿದ್ಧ ‘ಕರಾವಳಿ ಉತ್ಸವ’ದಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ...