Devil ಸೆಲೆಬ್ರೇಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನಿಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಮೃ*ತಪಟ್ಟ ಯುವಕ! Dec 11, 2025 ಶಿವಮೊಗ್ಗ: ಡೆವಿಲ್ (Devil) ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನಿಗೆ ರಾಜಹಂಸ ಬಸ್ (Rajhamsa Bus) ಡಿಕ್ಕಿ ಹೊಡೆದ ಪರಿಣಾಮ, ಆತ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಈ...