Tunnel ನಿರ್ಮಾಣಕ್ಕೆ ರಾಜ್ಯ ಸರ್ಕಾರದ Talent ಪ್ರಶ್ನಿಸಿದ ಆರ್ ಅಶೋಕ್! Nov 3, 2025 ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೊದಲು ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಪೂರ್ಣಗೊಳಿಸಿ, ಆ...