Samantha Married | ನಿರ್ದೇಶಕ ರಾಜ್ ನಿಡಿಮೋರು ಜೊತೆ ಸಪ್ತಪದಿ ತುಳಿದ ನಟಿ ಸಮಂತಾ! Dec 1, 2025 ಬೆಂಗಳೂರು: ನಟಿ ಸಮಂತಾ ರುಥ್ ಪ್ರಭು (Samantha Ruth Prabhu) ಅವರು ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ (ಡಿಸೆಂಬರ್ ೦೧) ಬೆಳಿಗ್ಗೆ ಕೊಯಮತ್ತೂರಿನ ಈಶಾ ಯೋಗ ಕೇಂದ್ರದ...