BJP ಕೇಂದ್ರ ಸಚಿವೆ ಶೋಭಾ ವಿರುದ್ಧ ರಮೇಶ್ ಬಾಬು ವಾಗ್ದಾಳಿ Nov 1, 2025 ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಗುಂಪುಗಾರಿಕೆ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪಕ್ಷದ ನಾಯಕ ರಮೇಶ್ ಬಾಬು ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಮೇಶ್ ಬಾಬು ಅವರು ಬೆಂಗಳೂರಿನಲ್ಲಿ ಮಾತನಾಡಿ, “ಬಿಜೆಪಿಯಲ್ಲಿ ಗುಂಪುಗಾರಿಕೆ...