ರಶ್ಮಿಕಾ-ವಿಜಯ್ ಕಲ್ಯಾಣ Fixed! ಅಧಿಕೃತ ಘೋಷಣೆಯೊಂದೇ ಬಾಕಿ Nov 6, 2025 ಹೈದರಾಬಾದ್/ಬೆಂಗಳೂರು: ಟಾಲಿವುಡ್‌ನ ಬಹುನಿರೀಕ್ಷಿತ ಜೋಡಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Rashmika Mandanna and Vijay Deverakonda) ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ ಎಂಬ ಸುದ್ದಿ ಇದೀಗ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಂಚಲನ...