ಬದರಿನಾಥದಿಂದ ಪರ್ತಗಾಳಿಗೆ ತಲುಪಿದ ‘ಶ್ರೀ ರಾಮ ದಿಗ್ವಿಜಯ ರಥಯಾತ್ರೆ’; 7 ಸಾವಿರ ಕಿ.ಮೀ. ಕ್ರಮಿಸಿ ಐತಿಹಾಸಿಕ ಸಾಧನೆ Nov 27, 2025 ಪರ್ತಗಾಳಿ(ಗೋವಾ): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರತಿಷ್ಠಿತ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಸ್ಥಾಪನೆಯ 550ನೇ ವರ್ಷದ ಸಂಭ್ರಮಾಚರಣೆ ಹಾಗೂ 550 ಕೋಟಿ ಶ್ರೀರಾಮ ಜಪ ಯಜ್ಞ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ...