Nov 4, 2025
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy )ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡ ಇದೀಗ ಸುಪ್ರೀಂ ಕೋರ್ಟ್ (Supreme Court )ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ತಾನು ಪಡೆದಿದ್ದ ಜಾಮೀನನ್ನು ರದ್ದುಪಡಿಸಿದ್ದ ಹಿನ್ನೆಲೆಯಲ್ಲಿ, ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ನಲ್ಲಿ...