CM Yogi | ಉತ್ತರ ಪ್ರದೇಶದಲ್ಲಿ ‘ವಂದೇ ಮಾತರಂ’ ಕಡ್ಡಾಯ: “ಹೊಸ ಜಿನ್ನಾಗಳು ಹುಟ್ಟಬಾರದು” Nov 10, 2025 ಉತ್ತರ ಪ್ರದೇಶ: ರಾಷ್ಟ್ರಗೀತೆ ‘ವಂದೇ ಮಾತರಂ’ ಕುರಿತಾದ ರಾಜಕೀಯ ತಿಕ್ಕಾಟದ ನಡುವೆಯೇ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಗಾಯನವನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಸೋಮವಾರ...