CM ಸಿದ್ಧರಾಮಯ್ಯ ಭೇಟಿಯಾದ ಉತ್ತರಕನ್ನಡ ಜನಪ್ರತಿನಿಧಿಗಳ ನಿಯೋಗ: ನದಿ ತಿರುವು, ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಮನವಿ Oct 31, 2025 ಉತ್ತರ ಕನ್ನಡ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಹಾಗೂ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಸರ್ಕಾರದ ಯೋಜನೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಈ ಯೋಜನೆಗಳನ್ನು...