ಬೆಂಗಳೂರು: ಮನೆಯ ಕೆಲಸದವರು ನಂಬಿಗಸ್ಥರು ಎಂದು ಭಾವಿಸಿ ಕೆಲಸಕ್ಕೆ ಸೇರಿಸಿಕೊಂಡಿದ್ದ ವೈದ್ಯೆಯೊಬ್ಬರಿಗೆ, ಆ ಕೆಲಸದವರೇ ಅರಿವಳಿಕೆ ಮದ್ದು (Drugs) ನೀಡಿ ಚಿನ್ನಾಭರಣ ದೋಚಿ ಪರಾರಿಯಾದ ಆಘಾತಕಾರಿ ಘಟನೆ ಪಶ್ಚಿಮ ಬೆಂಗಳೂರಿನ ಭಾರತ್ ನಗರದಲ್ಲಿ ನಡೆದಿದೆ....
ಮಂಡ್ಯ : ಜೂಜಿನ ಚಟಕ್ಕೆ ದಾಸನಾಗಿದ್ದ ಪುರಸಭೆಯ ಮಾಜಿ ಅಧ್ಯಕ್ಷನೊಬ್ಬ (Municipal Council President)ಒಂಟಿ ಮಹಿಳೆಗೆ ಬೆದರಿಸಿ ಚಿನ್ನಾಭರಣ ದೋಚಿದ್ದ ಪ್ರಕರಣ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಮದ್ದೂರು ಪುರಸಭೆಯ...
ದಾವಣಗೆರೆ: ರಕ್ಷಣೆ ನೀಡಬೇಕಾದ ಪೊಲೀಸರೇ ದರೋಡೆಕೋರರಂತೆ ವರ್ತಿಸಿ, ಚಿನ್ನದ ವ್ಯಾಪಾರಿಯೊಬ್ಬನನ್ನು ಬೆದರಿಸಿ ಚಿನ್ನಾಭರಣ ದೋಚಿದ್ದ ಇಬ್ಬರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳನ್ನು (ಪಿಎಸ್‌ಐ) ಬಂಧಿಸಿದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪಿಎಸ್‌ಐಗಳಾದ ಮಾಳಪ್ಪ...
ಬೆಂಗಳೂರು: ಬೆಂಗಳೂರಿನ ಇತಿಹಾಸದಲ್ಲೇ ನಡೆದ ಅತಿದೊಡ್ಡ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ದರೋಡೆ ನಡೆದ ಕೇವಲ 46 ಗಂಟೆಯೊಳಗೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು, ತಮಿಳುನಾಡಿನ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ಷರಶಃ ಫಿಲಂ ಶೈಲಿಯಲ್ಲಿ ಹಾಡಹಗಲೇ ಭಾರಿ ದರೋಡೆ ನಡೆದಿದೆ. ಎಟಿಎಂಗಳಿಗೆ ಹಣ ತುಂಬಿಸುವ ಸಿಎಂಎಸ್ (CMS)ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಅಧಿಕಾರಿಗಳಂತೆ ನಟಿಸಿ ಸರಿಸುಮಾರು 7 ಕೋಟಿ ರೂಪಾಯಿಗಳಿಗೂ ಅಧಿಕ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಬ್ಯಾಂಕ್ ದರೋಡೆಗೆ ಯತ್ನಿಸಿ ವಿಫಲನಾದ ಬಳಿಕ ಕಟ್ಟಡಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಬೆಳಗಾವಿಗೆ ತೆರಳಿದ್ದ ಪೊಲೀಸರ ಮೇಲೇ ಹಲ್ಲೆ ನಡೆಸಿದ ಆರೋಪಿ, ಬಳಿಕ ತಾನೇ...