Parappana-Agrahara ಜೈಲಿನಲ್ಲಿ ರಾಜಾತಿಥ್ಯ ವಿವಾದ – ಗೃಹ ಸಚಿವ Parameshwara ಅಸಮಾಧಾನ Nov 9, 2025 ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Parappana Agrahara Central Jail) ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ವಿವಾದದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr. G. Parameshwara)...