ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಬೀಳುತ್ತಿದ್ದ ಮಹಿಳೆ ಪ್ರಾಣ ಉಳಿಸಿದ RPF ಸಿಬ್ಬಂದಿ Nov 1, 2025 ತಮಿಳುನಾಡು: ಚಲಿಸುತ್ತಿದ್ದ ರೈಲಿಗೆ ಹತ್ತುವ ವೇಳೆ ರೈಲಿನ ಕೆಳಗೆ ಜಾರಿ ಬೀಳುತ್ತಿದ್ದ ಮಹಿಳೆಯನ್ನು ರೈಲ್ವೇ ರಕ್ಷಣಾ ಪಡೆ(RPF) ಸಿಬ್ಬಂದಿ ಸಮಯ ಪ್ರಜ್ಞೆಯಿಂದ ರಕ್ಷಣೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಎರೋಡ್ ಜಂಕ್ಷನ್‌ನಲ್ಲಿ ಮಹಿಳೆಯೊಬ್ಬರು...