Lokayukta Raid | ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಸಮರ! ರಾಜ್ಯದ 11 ಕಡೆ ಏಕಕಾಲಕ್ಕೆ ದಾಳಿ Nov 25, 2025 ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ (Corruption) ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ 11 ವಿವಿಧ ಸ್ಥಳಗಳಲ್ಲಿ (11 different locations) ಏಕಕಾಲಕ್ಕೆ ದಾಳಿ ನಡೆಸಿ, ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳನ್ನು...