Nov 1, 2025
ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಸ್ಪರ್ಶದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದ್ದೆಯಲ್ಲಿ ನೀರಿನ ಮೋಟರ್ ಆನ್ ಮಾಡಲು ತೆರಳಿದ್ದ ವಿವೇಕ್(14) ಎಂಬ ವಿದ್ಯಾರ್ಥಿ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....