Chinnaswamy Stadiumನಲ್ಲಿ ಪಂದ್ಯಾವಳಿಗೆ ಕಂಟಕ?: KSCAಗೆ ಕಬ್ಬನ್ ಪಾರ್ಕ್ ಪೊಲೀಸರ ನೋಟಿಸ್! Dec 20, 2025 ಬೆಂಗಳೂರು: ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಗಳ ಆಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸುರಕ್ಷತಾ ಮಾನದಂಡಗಳ ಪಾಲನೆ ವಿಚಾರವಾಗಿ ಕಬ್ಬನ್ ಪಾರ್ಕ್ ಪೊಲೀಸರು ರಾಜ್ಯ ಕ್ರಿಕೆಟ್ ಮಂಡಳಿಗೆ (KSCA)...