ಉಡುಪಿ: ಮನೆಯಲ್ಲಿಯೇ ಕುಳಿತು ಕೆಲಸ ಮಾಡಿ ಹಣ ಗಳಿಸಬಹುದು ಎಂಬ ಆಸೆಗೆ ಬಿದ್ದ ಉಡುಪಿಯ ಉದ್ಯಾವರ ಮೂಲದ ಮಹಿಳೆಯೊಬ್ಬರು ಸೈಬರ್ ಖದೀಮರ ಬಲೆಯಲ್ಲಿ ಬಿದ್ದು ಬರೋಬ್ಬರಿ 31 ಲಕ್ಷ ರೂಪಾಯಿ ಕಳೆದುಕೊಂಡ ಆಘಾತಕಾರಿ ಘಟನೆ...
ಭಟ್ಕಳ(ಉತ್ತರಕನ್ನಡ): ವಿದೇಶದಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಘಟನೆ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಕಲಬುರಗಿ ಮೂಲದ ವ್ಯಕ್ತಿಯ ವಿರುದ್ಧ...
ಕುಮಟಾ: ಕೊಂಕಣ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕುಮಟಾದ ಯುವಕನೊಬ್ಬನಿಂದ ಬರೋಬ್ಬರಿ 6,46,602 ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಕುಮಟಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಮುಂಬೈ ಮೂಲದ ಆರೋಪಿಯ ವಿರುದ್ಧ ಭಾರತೀಯ...
ಬೆಂಗಳೂರಿನಲ್ಲಿ 57 ವರ್ಷದ ಹಿರಿಯ ಐಟಿ ಉದ್ಯೋಗಿ ಮಹಿಳೆಯೊಬ್ಬರು ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚನೆಗೆ ಬಲಿಯಾಗಿ ಬರೋಬ್ಬರಿ ₹ 31.83 ಕೋಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ ಆರು ತಿಂಗಳ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಹು ಬೇಡಿಕೆಯ ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಕಲಬೆರಕೆ ತುಪ್ಪ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು ನಗರ ಸಿಸಿಬಿ ವಿಶೇಷ ವಿಚಾರಣಾ ದಳ ಮತ್ತು ಕೆಎಂಎಫ್(KMF) ಜಾಗೃತ ದಳದ ಅಧಿಕಾರಿಗಳು...
ಉಡುಪಿ: ಹೆಚ್ಚಿನ ಲಾಭದ ಭರವಸೆ ನೀಡಿದ ನಕಲಿ ಟೆಲಿಗ್ರಾಂ ಟ್ರೇಡಿಂಗ್ ಗ್ರೂಪ್‌ಗಳ ಬಲೆಗೆ ಬಿದ್ದು, ಉಡುಪಿಯ ಸ್ಥಳೀಯ ನಿವಾಸಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಒಳಗಾಗಿ ಬರೋಬ್ಬರಿ ₹51.48 ಲಕ್ಷ ಕಳೆದುಕೊಂಡ ಘಟನೆ ನಡೆದಿದೆ. ಉದಯ...