Winter Alert | 10 ಡಿಗ್ರಿಗೆ ಕುಸಿದ ಉಷ್ಣಾಂಶ; ಶಾಲಾ ಸಮಯದಲ್ಲಿ ದಿಢೀರ್ ಬದಲಾವಣೆ Dec 22, 2025 ವಿಜಯಪುರ: ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ (10°C recorded as minimum temperature) ದಾಖಲಾಗಿದ್ದು, ಮುಂದಿನ ಹತ್ತು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಶಾಲಾ...