ಹೇಳಿಕೊಳ್ಳೋಕೆ Engineer: ಮಾರಾಟ ಮಾಡುತ್ತಿದ್ದುದು ಚರಸ್! 8 ಲಕ್ಷ ಮೌಲ್ಯದ ಮಾದಕ ವಸ್ತು ವಶ Nov 21, 2025 ಉತ್ತರಕನ್ನಡ: ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಂಜಿನಿಯರ್ ಒಬ್ಬನನ್ನು ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚರಸ್ ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ಸುಭಾಷ್...